ಮಂಗಳವಾರ, ಏಪ್ರಿಲ್ 7, 2020
19 °C

ಮೈಸೂರು: ಕ್ರಿಕೆಟ್ ಆಡುತ್ತಿದ್ದ ಯುವಕರಿಗೆ ಬಸ್ಕಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಕೆ.ಆರ್.ನಗರ ತಾಲ್ಲೂಕಿನ ಲಾಲನಹಳ್ಳಿಯಲ್ಲಿ ‘ಲಾಕ್‌ಡೌನ್‌’ ಆದೇಶ ಉಲ್ಲಂಘಿಸಿ ಕ್ರಿಕೆಟ್ ಆಡುತ್ತಿದ್ದ ಯುವಕರನ್ನು ಬಸ್ಕಿ ಹೊಡೆಸಿದ ಪೊಲೀಸರು ಬ್ಯಾಟ್‌ ಹಿಡಿದು ಎಚ್ಚರಿಕೆ ನೀಡಿದ್ದಾರೆ.

ಪದೇ ಪದೇ ಎಚ್ಚರಿಕೆ ನೀಡಿದರೂ ಕೇಳದೇ ಯುವಕರು ಕ್ರಿಕೆಟ್ ಆಡುತ್ತಿದ್ದರು. ಇದರಿಂದ ಕೋಪಗೊಂಡ ಪೊಲೀಸರು ಎಲ್ಲರನ್ನೂ ಹಿಡಿದು ಬಸ್ಕಿ ಹೊಡೆಸಿದರು. ಕಿವಿ ಹಿಡಿದು ನಿಲ್ಲಿಸಿದರು. ಮತ್ತೆ ಹೀಗೆ ಮಾಡಿದರೆ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು