ಭಾನುವಾರ, ಜೂಲೈ 5, 2020
27 °C

ಮದ್ಯ ಖರೀದಿಗಾಗಿ ನದಿಯಲ್ಲಿ ಈಜಿ ಕರ್ನಾಟಕಕ್ಕೆ ಬರುತ್ತಿದ್ದಾರೆ ಕೇರಳಿಗರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Liquor

ಮೈಸೂರು: ಕೇರಳದಲ್ಲಿ ಕೊರೊನಾವೈರಸ್ ಲಾಕ್‌ಡೌನ್ ಮುಂದುವರಿದಿದ್ದು ಅಲ್ಲಿ ಇನ್ನೂ ಮದ್ಯದಂಗಡಿಗಳು ತೆರೆದಿಲ್ಲ. ಹೀಗಿರುವಾಗ ಕರ್ನಾಟಕ- ಕೇರಳ ಗಡಿಭಾಗದಲ್ಲಿರುವ ಜನರು ಕಪಿಲಾ ನದಿಯಲ್ಲಿ ಈಜಿ ಕರ್ನಾಟಕಕ್ಕೆ ಬಂದು ಮದ್ಯ ಖರೀದಿಸುತ್ತಿದ್ದಾರೆ.

ಕೇರಳದ ವಯನಾಡ್  ಜಿಲ್ಲೆಯಲ್ಲಿ  ಹುಟ್ಟುವ ಕಪಿಲಾ ನದಿ ಮೈಸೂರು ಜಿಲ್ಲೆಯ ಎಚ್‌ಡಿ ಕೋಟೆ ತಾಲೂಕಿನಲ್ಲಿ ಹರಿಯುತ್ತೆ. ಈ ನದಿಯಲ್ಲಿ ಈಜಿ ಕೆಲವು ಮಂದಿ ಕರ್ನಾಟಕಕ್ಕೆ ಬರುತ್ತಿದ್ದಾರೆ. ಕೆಲವರು ನದಿಯಲ್ಲಿ ಈಜಿ ಕರ್ನಾಟಕಕ್ಕೆ ಬಂದು ಮದ್ಯ ಖರೀದಿಸಿ ಹೋಗುತ್ತಿದ್ದಾರೆ ಸ್ಥಳೀಯರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು