ಇಬ್ಬರು ಪಾಲಿಕೆ ಅಧಿಕಾರಿಗಳ ಅಮಾನತು

ಗುರುವಾರ , ಜೂನ್ 20, 2019
26 °C

ಇಬ್ಬರು ಪಾಲಿಕೆ ಅಧಿಕಾರಿಗಳ ಅಮಾನತು

Published:
Updated:

ಮೈಸೂರು: ನಗರದ ಮಹಾತ್ಮಗಾಂಧಿ ರಸ್ತೆಯ ಅಭಿವೃದ್ಧಿ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪಾಲಿಕೆ ಅಧಿಕಾರಿಗಳನ್ನು ನಗರಾಭಿವೃದ್ಧಿ ಇಲಾಖೆ ಅಮಾನತುಪಡಿಸಿದೆ.

ವಲಯ ಕಚೇರಿ 1ರಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುನಿಲ್ ಬಾಬು ಹಾಗೂ ಕಿರಿಯ ಎಂಜಿನಿಯರ್ ಎಂ.ವಿ.ಮೋಹನಕುಮಾರಿ ಅಮಾನತುಗೊಂಡವರು.

ಮಹಾತ್ಮಗಾಂಧಿ ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ಹಿಂದಿನ ವರ್ಷ ನಡೆದಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತೆ ಹೊಸದಾಗಿ ₹ 1.40 ಕೋಟಿ ಬಿಲ್ಲುಗಳನ್ನು ತಯಾರಿಸಿ, ಹಣ ಪಡೆದಿದ್ದರು ಎಂಬ ಆರೋಪ ಇವರ ಮೇಲಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !