ಗುರುವಾರ , ಜೂನ್ 4, 2020
27 °C

ಮೈಸೂರು: ಕೋವಿಡ್‌ನಿಂದ ಗುಣಮುಖ ಹೊಂದಿದ 2ನೇ ವ್ಯಕ್ತಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜಿಲ್ಲೆಯಲ್ಲಿ 2ನೇ ವ್ಯಕ್ತಿ ‘ಕೋವಿಡ್‌–19’ ರೋಗದಿಂದ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ನಂಜನಗೂಡಿನ ಔಷಧ ತಯಾರಿಕಾ ಕಾರ್ಖಾನೆಯಲ್ಲಿ ಮೊದಲು ಸೋಂಕು ಹೊಂದಿದ ವ್ಯಕ್ತಿ ಇವರಾಗಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆ ಹೊಂದುವಾಗ ಇವರು ಲಿಖಿತ ಹೇಳಿಕೆ ನೀಡಿದ್ದು, ಎಲ್ಲರೂ ಆರೋಗ್ಯ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದ್ದಾರೆ. ಜತೆಗೆ, ಆರೋಗ್ಯ ಇಲಾಖೆ ನೀಡಿದ ಚಿಕಿತ್ಸೆಯನ್ನು ಶ್ಲಾಘಿಸಿದ್ದಾರೆ.

ಸದ್ಯ, 40 ಮಂದಿ ‘ಕೋವಿಡ್–19’ ಪೀಡಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು