ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

410 ಜನರು ಗುಣಮುಖ

Last Updated 27 ಅಕ್ಟೋಬರ್ 2020, 4:05 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಪೀಡಿತರಾಗಿದ್ದ 410 ಜನರು ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡರು.

139 ಜನರಿಗೆ ಕೊರೊನಾ ವೈರಸ್ ಸೋಂಕು ಹೊಸದಾಗಿ ತಗುಲಿದೆ. ಇದರಿಂದ ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಪೀಡಿತರಾದವರ ಸಂಖ್ಯೆ 46,844ಕ್ಕೆ ಏರಿಕೆಯಾಗಿದೆ.

ಇದೂವರೆಗೂ 43,738 ಮಂದಿ ಕೋವಿಡ್‌ ಪೀಡಿತರು ಗುಣಮುಖರಾಗಿದ್ದಾರೆ. 2157 ಜನರು ವಿವಿಧೆಡೆ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಮೃತಪಟ್ಟಿದ್ದು, ಇದರಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 949ಕ್ಕೆ ಹೆಚ್ಚಳಗೊಂಡಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT