ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್‌ಗೆ ಕೋವಿಡ್

Last Updated 18 ಸೆಪ್ಟೆಂಬರ್ 2020, 8:36 IST
ಅಕ್ಷರ ಗಾತ್ರ

ಮೈಸೂರು: ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್‌ ಅವರಿಗೆ ಶುಕ್ರವಾರ ಕೋವಿಡ್–19 ತಗುಲಿರುವುದು ದೃಢಪಟ್ಟಿದೆ.

ವಿಧಾನ ಮಂಡಲದ ಅಧಿವೇಶನ ಸೆ.21ರಿಂದ ಆರಂಭಗೊಳ್ಳಲಿದ್ದು, ಶಾಸಕರು ಕೋವಿಡ್ ತಪಾಸಣೆಗೊಳಪಟ್ಟಿದ್ದರು.

‘ಕೋವಿಡ್‌ನ ಯಾವೊಂದು ಲಕ್ಷಣ ಗೋಚರಿಸಿಲ್ಲ. ಹೋಂ ಐಸೋಲೇಷನ್ ಆಗಿದ್ದಾರೆ. ಕುಟುಂಬದ ಯಾರೊಬ್ಬರಲ್ಲೂ ಸೋಂಕು ಪತ್ತೆಯಾಗಿಲ್ಲ. ಎಲ್ಲರ ವರದಿಯೂ ನೆಗೆಟಿವ್ ಬಂದಿದೆ’ ಎಂದು ಶಾಸಕರ ಆಪ್ತ ಸಹಾಯಕ ಜಿ.ಸಿ.ಮಹದೇವ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT