ಮಂಗಳವಾರ, ಜನವರಿ 18, 2022
27 °C

ಮೈಸೂರು | ಎಸ್ಸೆಸ್ಸೆಲ್ಸಿ ಭೌತಿಕ ತರಗತಿಗಳಿಗೆ ಅವಕಾಶ: ಬಗಾದಿ ಗೌತಮ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಗರ ಒಳಗೊಂಡಂತೆ ತಾಲ್ಲೂಕಿನಲ್ಲಿ 10ನೇ ತರಗತಿಯ ಭೌತಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಿ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಬುಧವಾರ ಆದೇಶ ಹೊರಡಿಸಿದ್ದಾರೆ.

ಉಳಿದಂತೆ, ಅಂಗನವಾಡಿಯಿಂದ 9ನೇ ತರಗತಿಯವರೆಗಿನ ಶಾಲೆಗಳ ಭೌತಿಕ ತರಗತಿಗಳನ್ನು ನಗರ ಮತ್ತು ತಾಲ್ಲೂಕಿನಲ್ಲಿ ಸ್ಥಗಿತಗೊಳಿಸಲು ಸೂಚಿಸಿದ್ದಾರೆ.

ಎಸ್ಸೆಎಸ್ಸೆಲ್ಸಿಯ‌‌ ಭೌತಿಕ  ತರಗತಿಗಳ ಸ್ಥಗಿತಕ್ಕೆ ಇವರು ಮಂಗಳವಾರವಷ್ಟೇ ಆದೇಶಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು