ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನ ಸ್ವೀವೇಜ್ ಫಾರಂನಲ್ಲಿ ಮೊಸಳೆ ಪತ್ತೆ, ಸ್ಥಳೀಯರಲ್ಲಿ ಆತಂಕ

Last Updated 23 ನವೆಂಬರ್ 2021, 6:27 IST
ಅಕ್ಷರ ಗಾತ್ರ

ಮೈಸೂರು: ನಗರದ ತ್ಯಾಜ್ಯ ವಿಲೇವಾರಿ ಘಟಕ ಸ್ವೀವೇಜ್ ಫಾರಂನಲ್ಲಿ ಮಂಗಳವಾರ ಭಾರಿ ಗಾತ್ರದ ಮೊಸಳೆಯೊಂದು ಪತ್ತೆಯಾಗಿದೆ.

ನೀರು ಶುದ್ದೀಕರಣ ಘಟಕದಿಂದ ಹೊರಬಂದು ದಡದಲ್ಲಿ ಬಿಸಿಲಿಗೆ ಮೈಯೊಡ್ಡಿ ಕುಳಿತಿದ್ದ ಮೊಸಳೆಯನ್ನು ಕಂಡು ಪೌರಕಾರ್ಮಿಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಮೊಸಳೆ ಕಾಣಸಿಗಲಿಲ್ಲ‌. ಕಳೆದ ವರ್ಷವೂ ಇಲ್ಲಿ ಮೊಸಳೆ ಪತ್ತೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT