ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಬ್ಸಿಡಿ ಹೊಂದಿರುವ ಎಲ್‍ಪಿಜಿ ಬೆಲೆ ₹2.34, ಸಬ್ಸಿಡಿ ರಹಿತ ಸಿಲಿಂಡರ್‌ಗೆ ₹48 ಏರಿಕೆ

Last Updated 1 ಜೂನ್ 2018, 5:02 IST
ಅಕ್ಷರ ಗಾತ್ರ

ಮುಂಬೈ: ಇಂಧನ ಬೆಲೆ ಏರಿಕೆಯಾದ ಬೆನ್ನಲ್ಲೇ ಗೃಹಪಯೋಗಿ ಅಡುಗೆ ಅನಿಲ ಬೆಲೆ ಏರಿಕೆಯಾಗಿದೆ. ಸಬ್ಸಿಡಿ ಹೊಂದಿರುವ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ₹2.34 ಪೈಸೆ ಏರಿಕೆಯಾಗಿದ್ದು ಸಬ್ಸಿಡಿ ರಹಿತ ಎಲ್‍ಪಿಜಿ ಸಿಲಿಂಡರ್ ಬೆಲೆ ₹48  ಏರಿಕೆಯಾಗಿದೆ.

ದೆಹಲಿಯಲ್ಲಿ ಸಬ್ಸಿಡಿ ಹೊಂದಿರುವ ಸಿಲಿಂಡರ್ ಬೆಲೆ (ಪರಿಷ್ಕೃತ ದರ) ₹493,55 ಮತ್ತು ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ₹698.50 ಆಗಿದೆಯ

ಇನ್ನುಳಿದಂತೆ ಸಬ್ಸಿಡಿ ಹೊಂದಿರುವ ಸಿಲಿಂಡರ್‌ ಬೆಲೆ ಕೊಲ್ಕತ್ತಾದಲ್ಲಿ ₹496, 65, ಮುಂಬೈನಲ್ಲಿ  ₹491,31 ಮತ್ತು ಚೆನ್ನೈನಲ್ಲಿ ₹481. 84 ಆಗಿದೆ.

ಏತನ್ಮಧ್ಯೆ, ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಕ್ರಮವಾಗಿ ಕೊಲ್ಕತ್ತಾದಲ್ಲಿ  ₹723.50,  ಮುಂಬೈನಲ್ಲಿ  ₹671.50 ಮತ್ತು ಚೆನ್ನೈನಲ್ಲಿ  ₹721.50  ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT