ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಜನ್ಮದಿನದ ಪ್ರಯುಕ್ತ ಸಹಪಂಕ್ತಿ ಭೋಜನ

Last Updated 27 ಜೂನ್ 2021, 8:50 IST
ಅಕ್ಷರ ಗಾತ್ರ

ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಜನ್ಮದಿನದ ಅಂಗವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದ ಸಮೀಪ ಸಹಪಂಕ್ತಿ ಭೋಜನ ನಡೆಯಿತು.

ಈ ವೇಳೆ ಮಾತನಾಡಿದ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್, ಸಾಹಿತಿ ಕೆ.ಎಸ್.ಭಗವಾನ್, ಮುಖಂಡರಾದ ರಘುರಾಂ ವಾಜಪೇಯಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅತ್ಯುತ್ತಮ ನಾಯಕರು ಎಂದು ಶ್ಲಾಘಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT