ಇಬ್ಬರ ಬಾಳಿಗೆ ಬೆಳಕಾದ ಅಂಗಾಂಗ ದಾನ

ಗುರುವಾರ , ಜೂನ್ 20, 2019
27 °C

ಇಬ್ಬರ ಬಾಳಿಗೆ ಬೆಳಕಾದ ಅಂಗಾಂಗ ದಾನ

Published:
Updated:

ಮೈಸೂರು: ಮಿದುಳು ನಿಷ್ಕ್ರಿಯಗೊಂಡಿದ್ದ, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಮೀನಾಕ್ಷಿ ಮಹದೇವಸ್ವಾಮಿ (65) ಅವರ ಅಂಗಾಂಗಳನ್ನು ಅಗತ್ಯವಿದ್ದ ರೋಗಿಗಳಿಗೆ ಜೋಡಿಸಲಾಗಿದೆ ಎಂದು ಅಪೊಲೊ ಆಸ್ಪತ್ರೆ ಉಪಾಧ್ಯಕ್ಷ ಡಾ.ಎನ್‌.ಜಿ. ಭರತೇಶರೆಡ್ಡಿ ತಿಳಿಸಿದ್ದಾರೆ. 

‘ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಮೀನಾಕ್ಷಿ, ಮೇ 30ರಂದು ರಕ್ತದೊತ್ತಡದ ಏರುಪೇರಿನಿಂದಾಗಿ ಮನೆಯಲ್ಲಿ ಹಠಾತ್ತನೇ ಪ್ರಜ್ಞಾಶೂನ್ಯರಾದರು. ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ವೈದ್ಯರ ತಂಡ ಇವರ ಮಿದುಳು ವಿಫಲಗೊಂಡಿದ್ದಾಗಿ ಘೋಷಿಸಿತು. ನಂತರ, ಇವರ ಕಾರ್ನಿಯಾ ಹಾಗೂ ಯಕೃತ್ತು (ಲಿವರ್‌)ನ್ನು ಇಬ್ಬರು ರೋಗಿಗಳಿಗೆ ಯಶಸ್ವಿಯಾಗಿ ಜೋಡಿಸಲಾಯಿತು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌

 

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !