ಮಂಗಳವಾರ, ಜೂಲೈ 7, 2020
27 °C

ಬಂಡೀಪುರದಲ್ಲಿ ದಾಂಧಲೆ ನಡೆಸಿದ ಆನೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ಬಂಡೀಪುರದ ಅರಣ್ಯದ ಅಂಚಿನಲ್ಲಿ ದಾಂಧಲೆ ನಡೆಸಿದ ಒಂಟಿ ಸಲಗವನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ದಸರಾ ಆನೆ‌ ಅಭಿಮನ್ಯು ಸೇರಿದಂತೆ ಆರು ಆನೆಗಳನ್ನು‌ ಕಾರ್ಯಾಚರಣೆಗೆ ಬಳಸಲಾಗಿತ್ತು. ರೇಡಿಯೊ ಕಾಲರ್ ಅಳವಡಿಸಿದ್ದ ಆನೆ ತಮಿಳುನಾಡಿನಿಂದ ಬಂದಿತ್ತು. ಶಿವಪುರ ಮತ್ತು ಹಂಗಳ ಗ್ರಾಮದಲ್ಲಿ ಮಂಗಳವಾರ ಇಬ್ಬರ ಮೇಲೆ ಈ ಆನೆ‌ ದಾಳಿ ಮಾಡಿತ್ತು‌ .

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು