ಮಂಗಳವಾರ, ಅಕ್ಟೋಬರ್ 4, 2022
26 °C

ಊರಿಗೆ ನುಗ್ಗಿದ ಆನೆ: ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಬೂದನೂರಿಗೆ ಸಲಗವೊಂದು ಸೋಮವಾರ ಬೆಳಿಗ್ಗೆ ನುಗ್ಗಿದ್ದು, ಹಲವು ಮನೆಗಳಿಗೆ ಹಾನಿ ಮಾಡಿದೆ.

ಆನೆ ನೋಡಲು ಜನ ಮುಗಿಬಿದ್ದಿದ್ದರಿಂದ ಸಲಗವೂ ಗಾಬರಿಯಾಗಿದೆ. ಗ್ರಾಮಸ್ಥರ ಗಲಾಟೆ, ಚೀರಾಟಕ್ಕೆ ಗ್ರಾಮದ ಬೀದಿಗಳಲ್ಲಿ ಸುತ್ತಾಡಿರುವ ವಿಡಿಯೊ ಕೂಡ ವೈರಲ್ ಆಗಿದೆ.

ಕಲ್ಲುಗಳನ್ನು ಆನೆಯತ್ತ ಎಸೆದು ಗ್ರಾಮದಿಂದ ಹೊರವಲಯಕ್ಕೆ ಅಟ್ಟಲು ಜನರು ಗುಂಪಾಗಿ ಸಾಗುತ್ತಿರುವ ದೃಶ್ಯವೂ ಸೆರೆಯಾಗಿದೆ‌.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು