ಬುಧವಾರ, ಜೂಲೈ 8, 2020
21 °C

ಬೆಟ್ಟದಪುರ: ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಟ್ಟದಪುರ (ಮೈಸೂರು): ಪಿರಿಯಾಪಟ್ಟಣ ತಾಲ್ಲೂಕಿನ ಅಡಗೂರು ಗ್ರಾಮದ ರೈತ ಕಿರಣ್ ಕುಮಾರ್ (31) ಬುಧವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರಿಗೆ ಒಂದು ಎಕರೆ ಜಮೀನಿದ್ದು, ಶುಂಠಿ ಬೆಳೆಯುವುದಕ್ಕಾಗಿ ಬೇರೆಯವರಿಂದ ಒಂದು ಎಕರೆ ಇಪ್ಪತ್ತು ಗುಂಟೆ ಜಮೀನನ್ನು ಭೋಗ್ಯಕ್ಕೆ ಪಡೆದಿದ್ದರು. ವ್ಯವಸಾಯಕ್ಕೆಂದು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು ಎಂದು ತಾಯಿ ಭಾರತಿ ದೂರು ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು