ಮೈಸೂರು: ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಮೈಸೂರು- ಬೆಂಗಳೂರು ಹೆದ್ದಾರಿಯನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪ ತಡೆದು ಪ್ರತಿಭಟನೆ ನಡೆಸಿದರು.

ಹೋರಾಟಗಾರ ಪ.ಮಲ್ಲೇಶ್ ನೇತೃತ್ವದಲ್ಲಿ ಸೇರಿದ ಪ್ರತಿಭಟನಕಾರರು ಸರ್ಕಾರ ಭೂಸುಧಾರಣಾ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು

ಭೂ ಸುಧಾರಣಾ ತಿದ್ದುಪಡೆ ಕಾಯ್ದೆ, ಎ.ಪಿ.ಎಂ.ಸಿ. ತಿದ್ದುಪಡಿ ಕಾಯ್ದೆ ಜಾರಿಗೆ ತಂದಿರುವುದನ್ನು ವಿರೋಧಿಸಿದರು. ಸಾರ್ವಜನಿಕ ವಲಯಗಳನ್ನು ಖಾಸಗೀಕರಣಗೊಳಿಸುವದನ್ನು ಖಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.