ಮೈಸೂರು: ದೇಶದಾದ್ಯಂತ ನ.26ರ ಶುಕ್ರವಾರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘಟನೆಗಳು ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಗುರುವಾರ ಇಲ್ಲಿ ತಿಳಿಸಿದರು.

ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಬೇಡಿಕೆ ಈಡೇರುವ ತನಕವೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪುನರುಚ್ಚರಿಸಿದರು.

ಭತ್ತದ ಕೊಯ್ಲು ಆರಂಭಗೊಂಡಿದೆ. ತೆಲಂಗಾಣ ಮಾದರಿಯಲ್ಲಿ ಪ್ರತಿ ಹೋಬಳಿ ಕೇಂದ್ರದಲ್ಲೂ ರಾಜ್ಯದಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.