ಬುಧವಾರ, ಆಗಸ್ಟ್ 4, 2021
24 °C

ಮಹಿಳಾ ಅಧಿಕಾರಿಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆ.ಆರ್.ನಗರ: ತಾಲ್ಲೂಕಿನ ಉನ್ನತ ಅಧಿಕಾರಿ ಸೇರಿದಂತೆ ಮೂವರಲ್ಲಿ ಕೊರೊನಾ ವೈರಸ್ ಸೋಂಕು ಭಾನುವಾರ ದೃಢಪಟ್ಟಿದೆ.

36 ವರ್ಷದ ಮಹಿಳಾ ಅಧಿಕಾರಿಗೆ ಕೋವಿಡ್-19 ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣ ಕಂಡು ಬರದಿರುವುದರಿಂದ ಮನೆಯಲ್ಲೇ ಅವರು ಚಿಕಿತ್ಸೆ ಪಡೆಯಬಹುದಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಲ್ಲೂಕಿನ ಕಂಚಿನಕೆರೆ ಗ್ರಾಮದಲ್ಲಿ ಈಚೆಗೆ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಪತ್ನಿ ಹಾಗೂ ಅದೇ ಗ್ರಾಮದ ಗರ್ಭಿಣಿಯಲ್ಲೂ ಸೋಂಕು ದೃಢಪಟ್ಟಿದ್ದು, ಗರ್ಭಿಣಿ ಭಾನುವಾರ ಪಟ್ಟಣದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.