ಭಾನುವಾರ, ಸೆಪ್ಟೆಂಬರ್ 26, 2021
21 °C

ಮೈಸೂರು: ಗಿಣಿಯಿಂದ ಧ್ವಜಾರೋಹಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಇಲ್ಲಿನ ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿರುವ ಶುಕವನದ ಗಿಣಿಯೊಂದು ಧ್ವಜಾರೋಹಣ ಮಾಡಿರುವ ವಿಡಿಯೊವನ್ನು ಆಶ್ರಮದ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಗಿಣಿಯು ಪುಟ್ಟದಾದ ರಾಷ್ಟ್ರಧ್ವಜವನ್ನು ಆರೋಹಣ ಮಾಡುತ್ತದೆ. ಏಳೆಂಟು ಗಿಣಿಗಳು ಸಾಲಾಗಿ ನಿಲ್ಲುವ ಮೂಲಕ ರಾಷ್ಟ್ರಗೀತೆಗೆ ಗೌರವ ಸೂಚಿಸುತ್ತವೆ. ಕೊನೆಯಲ್ಲಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ‘ಭಾರತ ಮಾತಾ ಕಿ ಜೈ’ ಎಂದು ಹೇಳುವುದನ್ನು ಗಿಣಿಗಳು ಅನುಕರಿಸುತ್ತವೆ. ‌

ವಿಡಿಯೊವನ್ನು ಫೇಸ್‌ಬುಕ್‌ ಖಾತೆ https://www.facebook.com/sgsbirds ತೆರೆಯಿರಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು