ಭಾನುವಾರ, ಡಿಸೆಂಬರ್ 6, 2020
22 °C

ಪ್ರವಾಹ ಸಂತ್ರಸ್ತರಿಗೆ ಪ್ರಧಾನಿ ಸಾಂತ್ವನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನದ ಮಾತುಗಳನ್ನಾಡಿದ್ದಾರೆ.

ವರ್ಚುಯಲ್‌ ವೇದಿಕೆ ಮೂಲಕ ಸೋಮವಾರ ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಭಾಷಣ ಮಾಡಿದ ಅವರು, ‘ಪ್ರವಾಹಪೀಡಿತ ಕುಟುಂಬಗಳಿಗೆ ನನ್ನ ಸಹಾನುಭೂತಿ ವ್ಯಕ್ತಪಡಿಸುತ್ತೇನೆ. ಎಲ್ಲಾ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರವು ರಾಜ್ಯದೊಂದಿಗೆ ಜೊತೆಗೂಡಿ ಪ್ರಯತ್ನ ನಡೆಸುತ್ತಿದೆ’ ಎಂದರು.

ಕೋವಿಡ್‌ ಪರಿಸ್ಥಿತಿಯಿಂದಾಗಲ ಹಲವು ನಿರ್ಬಂಧಗಳಿದ್ದರೂ ಹಬ್ಬ ಆಚರಣೆಗೆ ಜನರಲ್ಲಿ ಉತ್ಸಾಹ ಕುಂದಿಲ್ಲ ಎಂದು ಹೇಳುತ್ತಾ ನಾಡಹಬ್ಬ ದಸರೆಯ ಶುಭಾಶಯ ಕೋರಿದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು