ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ರೀ ಕಾಶ್ಮೀರ ಫಲಕ ಪ್ರದರ್ಶನ ವಿವಾದ; ಜ. 27ಕ್ಕೆ ವಿಚಾರಣೆ ಮುಂದೂಡಿಕೆ

Last Updated 24 ಜನವರಿ 2020, 13:00 IST
ಅಕ್ಷರ ಗಾತ್ರ

ಮೈಸೂರು: ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿ ವಿವಾದಕ್ಕೆ ಒಳಗಾಗಿದ್ದ ನಳಿನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಲಯವು ಜ. 27ಕ್ಕೆ ಮುಂದೂಡಿದೆ.

ಪಬ್ಲಿಕ್ ಪ್ರಾಸಿಕ್ಯೂಟರ್ ಆನಂದಕುಮಾರ್ ಶುಕ್ರವಾರ ನಳಿನಿ ಅವರ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸಿದರು. ಇದಕ್ಕೆ ಪ್ರತಿಯಾಗಿ ನಳಿನಿ ಪರವಾಗಿ 5 ಮಂದಿ ವಕೀಲರು ಮಂಡಿಸಿದ ವಾದವನ್ನು ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT