ಮೈಸೂರು: ಒಂಬತ್ತೂವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಂಬಂಧಿಸಿದಂತೆ ನಗರದ ಠಾಣೆಯೊಂದರಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅನಾರೋಗ್ಯಕ್ಕೀಡಾಗಿದ್ದ ಬಾಲಕಿಯನ್ನು ಆಕೆಯ ತಾಯಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ, ವೈದ್ಯರ ಪರೀಕ್ಷೆಯಿಂದ ಪ್ರಕರಣ ಬೆಳಕಿಗೆ ಬಂದಿದೆ.

ಆಸ್ಪತ್ರೆಯಲ್ಲಿ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಇನ್ನೂ ಯಾವುದೇ ಹೇಳಿಕೆ ಪಡೆಯಲು ಸಾಧ್ಯವಾಗಿಲ್ಲ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:ಲೈಂಗಿಕ ಕಿರುಕುಳ: ಸಂಧಾನ ಯತ್ನ ವಿಫಲ? ಶರಣರ ಪರ –ವಿರೋಧ ಪ್ರತಿಭಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.