ಮೈಸೂರು: ಮೈಸೂರು ಶರಣ ಮಂಡಲಿ ಹಾಗೂ ಹೊಸಮಠದ ವತಿಯಿಂದ ಇಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಈಚೆಗೆ ನಿಧನರಾದ ಗೊ.ರು.ಪರಮೇಶ್ವರಪ‍್ಪ ಅವರನ್ನು ಸ್ಮರಿಸಲಾಯಿತು.

ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯವಿದ್ಯಾಸಂಶೋಧನಾಲಯದ ನಿರ್ದೇಶಕ ಶಿವರಾಜಪ್ಪ ಮಾತನಾಡಿ, ಗೊ.ರು.ಪರಮೇಶ್ವರಪ್ಪ ಅವರ ಶಿಸ್ತು, ಬದ್ಧತೆ ಹಾಗೂ ಪ್ರಾಮಾ ಣಿಕತೆಗೆ ಹೆಸರಾದವರು. ಯಾವುದೇ ಕಾರ್ಯಕ್ರಮವಾದರೂ ಪೂರ್ವಸಿದ್ಧತೆಯಿಂದ ಪರಿಣಾಮಕಾರಿ ಯಾಗಿ ಮಾಡುತ್ತಿದ್ದರು. ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಶತಮಾನೋತ್ಸವ ಕಾರ್ಯಕ್ರಮವನ್ನು 100 ಮನೆಗಳಲ್ಲಿ ಆಯೋಜಿಸಿದ ಹೆಗ್ಗಳಿಕೆ ಇವರು ಎಂದು ಶ್ಲಾಘಿಸಿದರು.

ಹೊಸಮಠದ ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮಹಾದೇವಪ್ಪ, ಮುಖಂಡ ನಟರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.