ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಉನ್ನತಾಧಿಕಾರ ಸಮಿತಿ ಸಭೆ 8ಕ್ಕೆ

Last Updated 5 ಸೆಪ್ಟೆಂಬರ್ 2020, 6:21 IST
ಅಕ್ಷರ ಗಾತ್ರ

ಮೈಸೂರು: ಸೆಪ್ಟಂಬರ್ 8 ರಂದು ಬೆಂಗಳೂರಿನಲ್ಲಿ ದಸರಾ ಉನ್ನತಾಧಿಕಾರ ಸಮಿತಿ ಸಭೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಆ ಸಭೆಯಲ್ಲಿ ದಸರಾ ಆಚರಣೆ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಬಳಿಕ ಮೈಸೂರಿನಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಸುತ್ತೇವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT