ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಜಿಲ್ಲೆಯಲ್ಲಿ ತೀವ್ರಗೊಂಡ ಮಳೆ: ಶಾಲೆಗಳಿಗೆ ನಾಳೆ ರಜೆ

Last Updated 19 ನವೆಂಬರ್ 2021, 9:30 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚುತ್ತಿರುವುದರಿಂದ ನ.20ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಸರ್ಕಾರಿ, ಅನುದಾನಿತ, ಅನುದಾನ ರಹಿತ ರಾಜ್ಯ ಮತ್ತು ಕೇಂದ್ರ ಪಠ್ಯಕ್ರಮ ಇರುವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುಂದಿನ ಶನಿವಾರ ಪೂರ್ಣ ತರಗತಿ ನಡೆಸಲು ಸೂಚಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT