ಚಿನ್ನಾಭರಣ ಕಳವು

7

ಚಿನ್ನಾಭರಣ ಕಳವು

Published:
Updated:

ಮೈಸೂರು: ನಗರದಲ್ಲಿ ಮತ್ತೆ ಕಳ್ಳತನವಾಗಿದೆ. ನಾಯ್ಡುನಗರದ ನಿವಾಸಿ ಫಾರೂಕ್ ಎಂಬುವವರು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತರಾಗಿ ಊರಿಗೆ ಹೋಗಿದ್ದರು. ಸೋಮವಾರ ಮನೆಯ ಬೀಗ ತೆರೆದು ನೋಡಿದಾಗ ಬೀರುವಿನಲ್ಲಿ ಇಟ್ಟಿದ್ದ ₹ 7 ಲಕ್ಷ ಬೆಲೆಬಾಳುವ ಚಿನ್ನಾಭರಣಗಳು ಕಾಣೆಯಾಗಿದ್ದವು. ಪರಿಶೀಲನೆ ನಡೆಸಿದಾಗ ಮನೆಯ ತಾರಸಿಗೆ ಗಾಳಿ, ಬೆಳಕು ಬರುವುದಕ್ಕಾಗಿ ಅಳವಡಿಸಿದ್ದ ಕಿಟಕಿಯ ಸರಳು ಮುರಿದಿರುವುದು ಗಮನಕ್ಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎನ್.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !