ಗುರುವಾರ , ಮೇ 26, 2022
31 °C

ಮೈಸೂರಿನಲ್ಲಿ ಮನೆ ಮೇಲೆ ಉರುಳಿದ ಮರ: ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಲಕ್ಷ್ಮೀಪುರಂ ಪೊಲೀಸ್‌ ಠಾಣೆಯ ಎದುರಿನ ಮನೆಯೊಂದರ ಮೇಲೆ ಬುಧವಾರ ನಸುಕಿನಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿದೆ. ಮನೆಯ ಕೆಲವು ಭಾಗಗಳು ಇದರಿಂದ ಹಾನಿಗೀಡಾಗಿವೆ. ಜೆ.ಪಿ.ನಗರದಲ್ಲೂ ಮರವೊಂದು ರಸ್ತೆಗೆ ಉರುಳಿ ಸಂಚಾರ ಅಸ್ತವ್ಯಸ್ತಗೊಂಡಿತು.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ನಗರದಲ್ಲಿ ಮಳೆ ಸುರಿಯುತ್ತಿದೆ. ಜೆ.ಪಿ.ನಗರ, ವಿದ್ಯಾರಣ್ಯಾಪುರಂ, ಅಗ್ರಹಾರ, ಲಕ್ಷ್ಮೀಪುರಂ ಭಾಗಗಳಲ್ಲಿ ಮಂಗಳವಾರ ಧಾರಾಕಾರವಾಗಿ ಮಳೆ ಸುರಿದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು