ಶನಿವಾರ, ಜೂನ್ 25, 2022
24 °C

ಮೈಸೂರು: ಮದ್ಯ ಸೇವಿಸಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ನಾಡನಹಳ್ಳಿ ಸಮೀಪ ವಾಸವಿದ್ದ ಗೃಹಿಣಿ ನಾಗರತ್ನ (29) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹತ್ತು ವರ್ಷದ ಹಿಂದೆ ಪ್ರೇಮವಿವಾಹವಾಗಿದ್ದ ಅವರಿಗೆ 6 ವರ್ಷದ ಪುತ್ರ ಇದ್ದಾನೆ. ಪತಿ ಹಾಗೂ ಪುತ್ರನೊಂದಿಗೆ ವಾಸವಿದ್ದ ಅವರು ಮದ್ಯ ಸೇವನೆಯ ಚಟ ಹೊಂದಿದ್ದರು. ಮದ್ಯ ಸೇವಿಸಿ ಕೋಣೆಯ ಬಾಗಿಲು ಹಾಕಿಕೊಂಡು ಅತ್ಯಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆಲನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು