ಮಂಗಳವಾರ, ಆಗಸ್ಟ್ 16, 2022
29 °C

ವೀರನಗೆರೆಯಲ್ಲಿ ವೀರಗಲ್ಲುಗಳಿಗೆ ನಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಇಲ್ಲಿನ ವೀರನಗೆರೆ ಬಡಾವಣೆಯಲ್ಲಿರುವ ವೀರಗಲ್ಲುಗಳಿಗೆ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಪಡುವಾರಹಳ್ಳಿ ಎಂ ರಾಮಕೃಷ್ಣ ನೇತೃತ್ವದಲ್ಲಿ ಗುರುವಾರ ಪುಷ್ಪನಮನ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಅವರು, ‘ಮೈಸೂರಿನ ಮೂಲನಿವಾಸಿಗಳಾದ ದೊರೆ ನಾಯಕ ಜನಾಂಗದ ಪಾಳೆಯಗಾರ ಮಾರನಾಯಕ ಸೇರಿದಂತೆ ಇನ್ನಿತರರ ಚರಿತ್ರೆಗಳು ಇತಿಹಾಸದ ಪುಟಗಳಲ್ಲಿ ದಾಖಲಾಗಿಲ್ಲ. ಈಗ ಈ ವೀರಗಲ್ಲುಗಳಿಗೆ ನಮಿಸುವ ಮೂಲಕ ಚರಿತ್ರೆಯನ್ನು ಉಳಿಸುವ ಕೆಲಸ ಮಾಡಲಾಗುತ್ತಿದೆ’ ಎಂದು ಹೇಳಿದರು.

ಮುಖಂಡರಾದ ಶಂಕರ್, ಸ್ವಾಮಿ, ಶ್ರೀನಿವಾಸ್ ವೆಂಕಟೇಶ, ಗೋವಿಂದರಾಜು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು