ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾವಗಲ್‌ ಶ್ರೀನಾಥ್‌ಗೆ ಪಿತೃ ವಿಯೋಗ

Last Updated 28 ಅಕ್ಟೋಬರ್ 2018, 11:51 IST
ಅಕ್ಷರ ಗಾತ್ರ

ಮೈಸೂರು: ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಜಾವಗಲ್‌ ಶ್ರೀನಾಥ್‌ ಅವರ ತಂದೆ ಜೆ.ಕೆ.ಚಂದ್ರಶೇಖರ್ (84) ಇಲ್ಲಿನ ಕುವೆಂಪುನಗರದ ನಿವಾಸದಲ್ಲಿ ಶನಿವಾರ ರಾತ್ರಿ ನಿಧನರಾದರು.

ಅವರಿಗೆ ಪತ್ನಿ, ಶ್ರೀನಾಥ್‌ ಸೇರಿದಂತೆ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಒಂದು ವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು.

ಚಾಮುಂಡಿಬೆಟ್ಟದ ತಪ್ಪಲಲ್ಲಿರುವ ಹರಿಶ್ಚಂದ್ರಘಾಟ್‌ನಲ್ಲಿ ಭಾನುವಾರ ಮಧ್ಯಾಹ್ನ 2.30ಕ್ಕೆ ಅಂತ್ಯಕ್ರಿಯೆ ನೆರವೇರಿತು.

ಹಿರಿಯ ಕ್ರಿಕೆಟಿಗರಾದ ರಾಹುಲ್‌ ದ್ರಾವಿಡ್‌, ಅನಿಲ್‌ ಕುಂಬ್ಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT