ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮುಂಡಿ ಬೆಟ್ಟ: ಕುಮಾರಸ್ವಾಮಿ -ಈಶ್ವರಪ್ಪ ಭೇಟಿ, ಉಭಯ ಕುಶಲೋಪರಿ

Last Updated 12 ಏಪ್ರಿಲ್ 2022, 6:04 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಜೆಡಿಎಸ್‌ನ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಮಂಗಳವಾರ ಭೇಟಿಯಾದರು.

ಇಬ್ಬರೂ ಪ್ರತ್ಯೇಕವಾಗಿ ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಲು ಬಂದಿದ್ದರು. ಈ ವೇಳೆ ಎದುರಾದ ಪರಸ್ಪರರು ಕೈಮುಗಿದು, ಹಸ್ತಲಾಘವ ಮಾಡಿ ಉಭಯ ಕುಶಲೋಪರಿ ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT