ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ಮುಖಂಡ ಶಿವಮೂರ್ತಿ ಪುತ್ರ ಆತ್ಮಹತ್ಯೆ

Last Updated 24 ಡಿಸೆಂಬರ್ 2021, 4:24 IST
ಅಕ್ಷರ ಗಾತ್ರ

ಮೈಸೂರು: ಜೆಡಿಎಸ್ ಜಿಲ್ಲಾ ಖಜಾಂಚಿ ಬೆಳವಾಡಿ ಶಿವಮೂರ್ತಿ ಅವರ ಪುತ್ರ ಪ್ರದೀಪ್ (32) ಮರಟಿಕ್ಯಾತನಹಳ್ಳಿ ಸಮೀಪದ ಅಪಾರ್ಟ್ ಮೆಂಟ್ ನಲ್ಲಿ ಗುರುವಾರ ತಡರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಇಲವಾಲ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರದೀಪ್ ತಾಯಿ ಭಾಗ್ಯ ಈ ಹಿಂದೆಮೈಸೂರು ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT