ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಟೆಲಿಮೆಡಿಸಿನ್‌ ಸೇವೆ

Last Updated 10 ಏಪ್ರಿಲ್ 2020, 12:31 IST
ಅಕ್ಷರ ಗಾತ್ರ

ಮೈಸೂರು: ‘ಲಾಕ್‌ಡೌನ್‌’ ಸಮಯದಲ್ಲಿ ರೋಗಿಗಳು ಆಸ್ಪತ್ರೆಗೆ ಭೇಟಿ ನೀಡುವುದಕ್ಕೆ ಆಗುತ್ತಿರುವ ಸಮಸ್ಯೆಯನ್ನು ಪರಿಹರಿಸಲು ಜೆಎಸ್ಎಸ್ ಆಸ್ಪತ್ರೆಯು ಟೆಲಿಮೆಡಿಸಿನ್‌ ಸೇವೆಯನ್ನು ಆರಂಭಿಸಿದೆ.

ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ದೂರವಾಣಿ ಮೂಲಕವೇ ತಾತ್ಕಾಲಿಕವಾಗಿ ಬಗೆಹರಿಸಿಕೊಳ್ಳಬಹುದಾಗಿದೆ.

ಮೆಡಿಸಿನ್‌ ವಿಭಾಗ 9686226664, ಶ್ವಾಸಕೋಶ ವಿಭಾಗ 9686229998, ಮಕ್ಕಳ ವಿಭಾಗ 9686116665, ವೃದ್ದಾರೋಗ್ಯ ವಿಭಾಗ 9686116668 ಸಂಖ್ಯೆಗಳಿಗೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT