ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್.ಡಿ.‌ಕೋಟೆ: ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ

Last Updated 20 ಜುಲೈ 2022, 7:26 IST
ಅಕ್ಷರ ಗಾತ್ರ

ಎಚ್.ಡಿ.‌ಕೋಟೆ (ಮೈಸೂರು ಜಿಲ್ಲೆ): ತಾಲ್ಲೂಕಿನ ಬೀಚನಹಳ್ಳಿಯಲ್ಲಿ‌ ಕಪಿಲಾ ನದಿಗೆ ನಿರ್ಮಿಸಿರುವ ಕಬಿನಿ ಜಲಾಶಯ ಭರ್ತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬಾಗಿನ ಸಲ್ಲಿಸಿದರು.‌

ಪತ್ನಿ ಚನ್ನಮ್ಮ ಅವರೊಂದಿಗೆ ‌ವಿಶೇಷ ಪೂಜೆ ಸಲ್ಲಿಸಿದರು.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಶಾಸಕರಾದ ಅನಿಲ್ ಚಿಕ್ಕಮಾದು, ಹರ್ಷವರ್ಧನ್, ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ, ಜಿಲ್ಲಾ ಪಂಚಾಯಿತಿ ‌ಸಿಇಒ‌ ಬಿ.ಆರ್. ಪೂರ್ಣಿಮಾ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT