ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಆರ್‌ಎಸ್‌ನಿಂದ ನೀರು ಹರಿಸುವ ಸಾಧ್ಯತೆ: ಕಾವೇರಿ ನದಿ ತೀರದ ಜನರಿಗೆ ಎಚ್ಚರಿಕೆ

Last Updated 7 ಆಗಸ್ಟ್ 2020, 9:19 IST
ಅಕ್ಷರ ಗಾತ್ರ
ADVERTISEMENT
""

ಮೈಸೂರು: ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದೆ. ಕೃಷ್ಣರಾಜಸಾಗರ ಜಲಾಶಯದಿಂದ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದುಕಾವೇರಿ ನದಿ ತೀರದ ಜನರಿಗೆ ನೀರಾವರಿ ನಿಗಮ ಎಚ್ಚರಿಕೆ ನೀಡಿದೆ.

ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಮತ್ತು ಜಾನುವಾರುಗಳ ರಕ್ಷಣೆಗೆ ಎಚ್ಚರ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಕೋರಲಾಗಿದೆ ಎಂದು ನಿಗಮದ ಪ್ರಕಟಣೆ ಕೋರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT