ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ

ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.
ದೊಡ್ಡಮ್ಮತಾಯಿ ದೇಗುಲದ ಮೂರ್ತಿ ಸ್ಥಾಪನೆ, ಅತಿಥಿಗೃಹ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಿದರು.
ನಂತರ ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರೀಶ್ವರ ಗದ್ದಿಗೆಗೆ ವಿಶೇಷ ಪೂಜೆ ಸಲ್ಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.