ಶನಿವಾರ, ಆಗಸ್ಟ್ 20, 2022
21 °C

ಚಾಮುಂಡಿಬೆಟ್ಟದಲ್ಲಿ ಕಾಣಿಸಿಕೊಂಡ ಚಿರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಬುಧವಾರ ರಾತ್ರಿ ಚಿರತೆಯೊಂದು ಕಾಣಿಸಿಕೊಂಡಿದೆ ಎನ್ನಲಾದ ಚಿತ್ರವೊಂದು ವಾಟ್ಸ್‌ ಆ್ಯಪ್‌ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

ಇಬ್ಬರು ಯುವಕರು ರಾತ್ರಿ 8.30ರ ಸಮಯದಲ್ಲಿ ಬೈಕ್‌ನಲ್ಲಿ ಹೋಗುವಾಗ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಬೆಟ್ಟದಲ್ಲಿ 4ರಿಂದ 5 ಚಿರತೆಗಳು ಇದ್ದು, ಆಗಾಗ್ಗೆ ಇವು ಕಾಣಿಸಿಕೊಳ್ಳುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು