ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಚಾಮುಂಡಿಬೆಟ್ಟದಲ್ಲಿ ಬೈಕ್​ ಮುಂದೆ ನುಗ್ಗಿದ ಚಿರತೆ, ವಿಡಿಯೊ ವೈರಲ್‌

Last Updated 13 ನವೆಂಬರ್ 2021, 6:22 IST
ಅಕ್ಷರ ಗಾತ್ರ

ಮೈಸೂರು: ಚಾಮುಂಡಿಬೆಟ್ಟದ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿರುವ ವಿಡಿಯೊ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಈ ವಿಡಿಯೊ ಚಿತ್ರೀಕರಿಸಿದ್ದಾರೆ.

ಚಿರತೆಯು ಎಡಬದಿಯಿಂದ ಬಲಬದಿಗೆ ಜಿಗಿದ್ದು, ಕೂದಲೆಳೆಯ ಅಂತರದಲ್ಲಿ ಸವಾರರು ಪಾರಾಗಿದ್ದಾರೆ.

ಜೆಎಸ್‌ಎಸ್‌ ಆಯುರ್ವೇದ ಆಸ್ಪತ್ರೆಯಿಂದ ಲಲಿತಾದ್ರಿಪುರ ವೃತ್ತದ ಕಡೆಗೆ ಮೂರು ಚಿರತೆಗಳು ಓಡಾಡಿವೆ ಎನ್ನಲಾದ ವಿಡಿಯೊ ಜಾಲತಾಣಗಳಲ್ಲಿ ಹರಿದಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT