ಚಾಮುಂಡಿಬೆಟ್ಟದಲ್ಲಿ ಚಿರತೆ ಸೆರೆ
ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದ ದೇವಿಕೆರೆ ಬಳಿ ಸೋಮವಾರ ಚಿರತೆಯೊಂದು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ಚಿರತೆಗೆ ನಡೆಯಲು ಸಾಧ್ಯ ಆಗುತ್ತಿರಲಿಲ್ಲ. ವಾಹನವೊಂದು ಡಿಕ್ಕಿ ಹೊಡೆದಿರಬಹುದು ಎಂದು ಅಂದಾಜು ಮಾಡಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.