ಶುಕ್ರವಾರ, ಜನವರಿ 28, 2022
25 °C

ಎಂ.ಬಿ.ಹಳ್ಳಿ: ಬೋನಿಗೆ ಬಿದ್ದ ಸುಮಾರು ಐದು ವರ್ಷದ ಗಂಡು ಚಿರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವರುಣಾ: ಸಮೀಪದ ಎಂ.ಬಿ.ಹಳ್ಳಿ ನಾಗೇಂದ್ರ ಎಂಬುವವರ ತೋಟದ ಬಳಿ ಶುಕ್ರವಾರ ಚಿರತೆ ಬೋನಿಗೆ ಬಿದ್ದಿದೆ.

ಈ ಭಾಗದಲ್ಲಿ ಕೆಲವು ದಿನಗಳಿಂದ ಚಿರತೆ ಓಡಾಡುವುದನ್ನು ಗಮನಿಸಿದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ದೂರು ನೀಡಿದ್ದರು.

‘ಸುಮಾರು ಐದು ವರ್ಷದ ಗಂಡು ಚಿರತೆ ಸೆರೆ ಸಿಕ್ಕಿದೆ. ಪಶು ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗಿದ್ದು, ನಾಗರಹೊಳೆ ಅರಣ್ಯಕ್ಕೆ ಬಿಡಲಾಗುವುದು’ ಎಂದು ವಲಯ ಅರಣ್ಯಾಧಿಕಾರಿ ವಿಜಯಕುಮಾರ ಮಾಹಿತಿ ನೀಡಿದರು.

ಅರಣ್ಯ ರಕ್ಷಕರಾದ ಪಾಪನಾಯ್ಕ, ಪಿ.ಎನ್.ಜಗದೀಶ್, ಎಂ.ಜಗದೀಶ್, ಶ್ರೀನಿವಾಸ್, ರವಿ, ಗಣೇಶ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು