ಭಾನುವಾರ, ಮೇ 22, 2022
22 °C

Video: ಮೈಸೂರು: ಜಿ.ಬಿ. ಸರಗೂರಿನಲ್ಲಿ ಬೋನಿಗೆ ಬಿದ್ದ ಹೆಣ್ಣು ಚಿರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಎಚ್ ಡಿ ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಜಿ.ಬಿ. ಸರಗೂರಿನಲ್ಲಿ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಹೆಣ್ಣು ಚಿರತೆ ಬುಧವಾರ ಸೆರೆಯಾಗಿದೆ‌.

ಚಿರತೆ ಕಾಟ ಹೆಚ್ಚಾದ್ದರಿಂದ ತಿಮ್ಮಾಚಾರಿ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಬೋನನ್ನು ಇರಿಸಲಾಗಿತ್ತು. ಈಗ ಚಿರತೆ ಬೋನಿಗೆ ಬಿದ್ದಿರುವುದರಿಂದ ಗ್ರಾಮದ ಜನ ನಿಟ್ಟುಸಿರುಬಿಟ್ಟಿದ್ದಾರೆ.

ಆಹಾರ ಅರಸಿ ಕಾಡಿನಂಚಿನ ಗ್ರಾಮಗಳಿಗೆ ಬರುತ್ತಿರುವ ವನ್ಯಜೀವಿಗಳ ಸಂಖ್ಯೆ ಹೆಚ್ಚುತ್ತಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು