ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು–ಕೊಡಗು ಲೋಕಸಭೆ:ಗೆಲುವಿನತ್ತ ಪ್ರತಾಪಸಿಂಹ

Last Updated 23 ಮೇ 2019, 9:01 IST
ಅಕ್ಷರ ಗಾತ್ರ

ಮೈಸೂರು: ಸಾಕಷ್ಟು ಕುತೂಹಲ ಕೆರಳಿಸಿರುವ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ಗೆಲುವಿನತ್ತ ಹೆಜ್ಜೆ ಇಟ್ಟಿದ್ದಾರೆ.

ಮತ ಎಣಿಕೆಗೆ ಕೆಲವೇ ಸುತ್ತುಗಳು ಬಾಕಿ ಉಳಿದಿದ್ದು, ಅವರು ಸುಮಾರು 96 ಸಾವಿರಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪ್ರತಾಪಸಿಂಹ 3,99,063 ಮತ ಪಡೆದಿದ್ದಾರೆ. ಕಾಂಗ್ರೆಸ್‌ನ ಸಿ.ಎಚ್‌.ವಿಜಯಶಂಕರ್‌ 3,02,606 ಮತ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT