ಶುಕ್ರವಾರ, ಸೆಪ್ಟೆಂಬರ್ 25, 2020
21 °C

ಮೈಸೂರು: ಮರ ಬಿದ್ದು ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಎಚ್ .ಡಿ .ಕೋಟೆ ತಾಲ್ಲೂಕಿನ ಅಣ್ಣೂರು ಗ್ರಾಮದಲ್ಲಿ ಮಹದೇವೇಗೌಡ (50) ಅವರ ಮೇಲೆ ಮರ ಬಿದ್ದು ಮೃತಪಟ್ಟಿದ್ದಾರೆ.

ಮಳೆಯಿಂದಾಗಿ ಇವರು ಮರದ‌ ಕೆಳಗೆ ನಿಂತಿದ್ದರು. ಹನುಮಂತಶೆಟ್ಟಿ ಹಾಗೂ ನಂಜುಂಡಸ್ವಾಮಿ ಎಂಬುವವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ‌.

ಕಬಿನಿಯಿಂದ 40 ಸಾವಿರ ಕ್ಯುಸೆಕ್ ನೀರು ಹೊರಕ್ಕೆ: ಇಲ್ಲಿನ ಕಬಿನಿ‌ ಜಲಾಶಯದಿಂದ ಬುಧವಾರ 40 ಸಾವಿರ ಕ್ಯುಸೆಕ್ ನಷ್ಟು ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದ ಹಂಪಾಪುರ ಭಾಗದಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ.

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ  ಮಳೆಯಾಗುತ್ತಿದ್ದು ಜೊತೆಗೆ ರಭಸದಿಂದ ಗಾಳಿ ಬೀಸುತ್ತಿದೆ. ತಾಲ್ಲೂಕಿನ ಆವರ್ತಿ ಬಳಿ ಗಾಳಿಗೆ ಮುಸುಕಿನ ಜೋಳದ ಬೆಳೆ ಸಂಪೂರ್ಣ ನೆಲ ಕಚ್ಚಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು