ಶನಿವಾರ, ಜನವರಿ 29, 2022
17 °C

ಪರಿಷತ್ ಚುನಾವಣೆ: ಕಾಂಗ್ರೆಸ್ ಪರ ಜಿ.ಟಿ. ದೇವೇಗೌಡ ಪ್ರಚಾರ ಎಂದ ತನ್ವೀರ್ ಸೇಠ್!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಇಲ್ಲಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್‌ಗೆ ಗೆಲ್ಲುವಷ್ಟು ಮತಗಳು ಇವೆ. ಈ ಬಲದಿಂದಲೇ ಮೊದಲ ಸುತ್ತಿನಲ್ಲೆ ಗೆಲುವು ಸಾಧ್ಯ. ಜಿ.ಟಿದೇವೆಗೌಡರ ಬೆಂಬಲ ಕಾಂಗ್ರೆಸ್‌ಗೆ ಇದೆ ಎಂದರು

ಜೆಡಿಎಸ್ ನ ಅವಕಾಶವಾದಿ ರಾಜಕಾರಣದ ಕುರಿತು ಮಾತನಾಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು