ಮೀನು ತಿನ್ನುವಾಗ ಮೊಬೈಲ್ ಕಳವು

7

ಮೀನು ತಿನ್ನುವಾಗ ಮೊಬೈಲ್ ಕಳವು

Published:
Updated:

ಮೈಸೂರು: ಇಲ್ಲಿನ ಜಯಚಾಮರಾಜ ಒಡೆಯರ್ (ಹಾರ್ಡಿಂಗ್) ವೃತ್ತದಲ್ಲಿ ಕುಮಾರ್ ಎಂಬುವವರು ಮೀನಿನ ಅಂಗಡಿ ಬಳಿ ಮೀನನ್ನು  ಸೇವಿಸುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿಯೊಬ್ಬ ಅವರ ಕೈಯಲ್ಲಿದ್ದ ಮೊಬೈಲ್‌  ಕಿತ್ತುಕೊಂಡು ಪರಾರಿಯಾಗಿದ್ದಾನೆ.

ರಾತ್ರಿ 9 ಗಂಟೆ ಸಮಯದಲ್ಲಿ ಕುಮಾರ್ ಅವರು ಒಂದು ಕೈಯಲ್ಲಿ ಮೊಬೈಲ್ ಹಿಡಿದು, ಮತ್ತೊಂದು ಕೈಯಲ್ಲಿ ತಿನಿಸಿನ ತಟ್ಟೆ ಹಿಡಿದುಕೊಂಡಿದ್ದರು. ಈ ವೇಳೆ ಪಕ್ಕದಲ್ಲೇ ತಿಂಡಿ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ಮೊಬೈಲ್‌ ಕಿತ್ತುಕೊಂಡು ಓಡಿ ಹೋಗಿದ್ದಾನೆ. ಪ್ರಕರಣ ನಜರ್‌ಬಾದ್ ಠಾಣೆಯಲ್ಲಿ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !