ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ವರ್ಷದ ಮೊದಲ ದಿನ ಚಾಮುಂಡಿಬೆಟ್ಟಕ್ಕೆ ಭಕ್ತರ ದಂಡು

Last Updated 1 ಜನವರಿ 2022, 8:30 IST
ಅಕ್ಷರ ಗಾತ್ರ

ಮೈಸೂರು: ಹೊಸವರ್ಷದ ಮೊದಲ ದಿನ ಚಾಮುಂಡಿಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿ, ಅಧಿದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದುಕೊಂಡರು.

ಕಳೆದ ವರ್ಷ ಕೋವಿಡ್‌ ಕಾರಣ ಹೊಸ ವರ್ಷಾಚರಣೆ ದಿನ ಬೆಟ್ಟಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಈ ಬಾರಿ ಸಾರ್ವಜನಿಕರಿಗೆ ಮುಕ್ತವಾಗಿಸಿದ್ದ ಕಾರಣ ಭಕ್ತರ ದಂಡು ಕಂಡುಬಂತು. ಶನಿವಾರ ಬೆಳಿಗ್ಗೆಯಿಂದಲೇ ವಿವಿಧೆಡೆಯಿಂದ ಬೆಟ್ಟಕ್ಕೆ ಬಂದ ಜನರು ದೇವಿಗೆ ನಮಿಸಿ, ಆಶೀರ್ವಾದ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT