ಗುರುವಾರ , ಜೂನ್ 17, 2021
21 °C
ಸರಗೂರು ತಾಲ್ಲೂಕಿನ ಚಾಮೇಗೌಡನಹುಂಡಿಯಲ್ಲಿ ಘಟನೆ

ತಾಯಿ, ಗರ್ಭಿಣಿ ಪತ್ನಿ, ಮಕ್ಕಳನ್ನು ಕೊಂದು ಪರಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸರಗೂರು (ಮೈಸೂರು ಜಿಲ್ಲೆ): ತಾಲ್ಲೂಕಿನ ಚಾಮೇಗೌಡನಹುಂಡಿಯಲ್ಲಿ ಮಣಿಕಂಠಸ್ವಾಮಿ ಎಂಬಾತ ತನ್ನ ತಾಯಿ, ಗರ್ಭಿಣಿ ಪತ್ನಿ, ಇಬ್ಬರು ಮಕ್ಕಳನ್ನು ಬುಧವಾರ ತಡರಾತ್ರಿ ಕೊಲೆಗೈದು ಪರಾರಿಯಾಗಿದ್ದಾನೆ.

ಕೆಂಪಾಜಮ್ಮ (60), ಪತ್ನಿ ಗಂಗಾ (28), ಪುತ್ರರಾದ ಸಾಮ್ರಾಟ್(4) ಹಾಗೂ ರೋಹಿತ್ (2) ಕೊಲೆಯಾದವರು.

ಆರೋಪಿ ಟೈಲರ್‌ ವೃತ್ತಿ ಮಾಡುತ್ತಿದ್ದ. 8ವರ್ಷದ ಹಿಂದೆ ಮದುವೆಯಾಗಿದ್ದು, ಆಗಾಗ್ಗೆ ಜಗಳವಾಗುತ್ತಿತ್ತು. ಸಂಬಂಧಿಕರು ರಾಜಿ ಮಾಡಿ ಒಂದಾಗಿಸುತ್ತಿದ್ದರು. ಕೊಲೆಗೆ ಕಾರಣ ತಿಳಿದು ಬಂದಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು