ಶನಿವಾರ, ಅಕ್ಟೋಬರ್ 23, 2021
20 °C

ಮೈಸೂರು ಅರಮನೆ: ಆಯುಧ ಪೂಜೆ ನೆರವೇರಿಸಿದ ರಾಜವಂಶಸ್ಥ ಯದುವೀರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮೈಸೂರು ರಾಜವಂಶಸ್ಥ ಯದುವೀರ್ ಗುರುವಾರ ಅರಮನೆ ಆವರಣದಲ್ಲಿ ಆಯುಧ ಪೂಜೆ ನೆರವೇರಿಸಿದರು.

ಕತ್ತಿ, ಗುರಾಣಿ ಸೇರಿದಂತೆ ರಾಜ ಮನೆತನದ ಆಯುಧಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು.

ಪೂಜೆಯಲ್ಲಿ ಕೆಲವೇ ಮಂದಿ ಭಾಗಿಯಾಗಿದ್ದರು.

ಕಲ್ಯಾಣ ಮಂಟಪದಲ್ಲಿ ಪೂಜೆ ಸಲ್ಲಿಸಿದ ಬಳಿಕ, ಸವಾರಿ ತೊಟ್ಟಿಗೆ ಬಂದ ಯದುವೀರ್, ಖಾಸಗಿ ವಾಹನಗಳು, ಪಟ್ಟದ ಆನೆ, ಒಂಟೆ‌, ಕುದುರೆ, ಹಸು ಹಾಗೂ ಪಲ್ಲಕ್ಕಿಗೆ ಪೂಜೆ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು