ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: 'ಗೋಲ್ಡನ್ ವೀವ್ಸ್ ಆಫ್ ಕರ್ನಾಟಕ ಫೋರ್ಟ್ಸ್' ಪುಸ್ತಕ ಬಿಡುಗಡೆ

Last Updated 6 ಸೆಪ್ಟೆಂಬರ್ 2020, 6:18 IST
ಅಕ್ಷರ ಗಾತ್ರ

ಮೈಸೂರು: ಛಾಯಾಗ್ರಾಹಕ ವಿಶ್ವನಾಥ ಸುವರ್ಣ ಅವರ 'ಗೋಲ್ಡನ್ ವೀವ್ಸ್ ಆಫ್ ಕರ್ನಾಟಕ ಫೋರ್ಟ್ಸ್' ಪುಸ್ತಕವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾನುವಾರ ಬಿಡುಗಡೆಗೊಳಿಸಿದರು.

ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ, ಕರ್ನಾಟಕ ಕಾವಲು‌ ಪಡೆ ರಾಜ್ಯಾಧ್ಯಕ್ಷ ಎಂ.ಮೋಹನ್ ಕುಮಾರ್ ಗೌಡ, ಹಿರಿಯ ಛಾಯಾಗ್ರಾಹಕ ಎಸ್.ಆರ್.ಮಧುಸೂದನ್ ಪಾಲ್ಗೊಂಡರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಸುತ್ತೂರು ಶಾಖಾ ಮಠದಿಂದ ಆನ್ ಲೈನ್ ವೇದಿಕೆ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT