ಭಾನುವಾರ, ಮೇ 9, 2021
25 °C

ಮೈಸೂರು ನಗರ ಪೊಲೀಸ್ ಕಮಿಷನರ್‌ಗೆ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಗರ ಪೊಲೀಸ್ ಕಮಿಷನರ್ ಚಂದ್ರಗುಪ್ತ ಹಾಗೂ ಕೆಎಸ್‌ಆರ್‌ಪಿ ಎಸಿಪಿ ಭರತ್ ರಾಜ್‌‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ‌.

ಕೆಲವು ದಿನಗಳ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್ ಅವರಿಗೂ ಕೊರೊನಾ‌‌ ಸೋಂಕು ತಗುಲಿತ್ತು.

ರಿಷ್ಯಂತ್ ಅವರಿಗೆ ಸೋಂಕು‌ ದೃಢಪಡುವುದಕ್ಕೂ ಕೆಲ ದಿನಗಳ ಹಿಂದೆಯಷ್ಟೆ ಅವರೊಂದಿಗೆ ಕಮಿಷನರ್ ಚಂದ್ರಗುಪ್ತ ಅವರು ಸಭೆ ನಡೆಸಿದ್ದರು. ಹೀಗಾಗಿ ಯಾವುದೇ ಲಕ್ಷಣಗಳು ಇರದಿದ್ದರೂ ತಪಾಸಣೆಗೆ ಒಳಗಾದಾಗ ಸೋಂಕು ದೃಢಪಟ್ಟಿದೆ‌.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು