ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂಜನಗೂಡು ಗ್ರಾಮಾಂತರ ಠಾಣೆ ಸೀಲ್‌ಡೌನ್: ಐಜಿಪಿ, ಎಸ್‌ಪಿ ಹೋಂ ಕ್ವಾರಂಟೈನ್

Last Updated 22 ಜೂನ್ 2020, 11:22 IST
ಅಕ್ಷರ ಗಾತ್ರ

ಮೈಸೂರು: ನಂಜನಗೂಡು ಗ್ರಾಮಾಂತರ ಠಾಣೆಯ ಸಿಬ್ಬಂದಿಯೊಬ್ಬರಿಗೆ ಕೋವಿಡ್-19 ದೃಢಪಟ್ಟಿದ್ದು, ಸೋಮವಾರ ಇಡೀ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಐಜಿಪಿ ವಿಪುಲ್ ಕುಮಾರ್, ಎಸ್.ಪಿ.ರಿಷ್ಯಂತ್, ಎಎಸ್ ಪಿ ಸ್ನೇಹಾ ಸೇರಿದಂತೆ 53 ಮಂದಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ‌. ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದ‌ 22 ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದ 33 ಮಂದಿ ಪೊಲೀಸರು ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಯನ್ನೂ ಸ್ವಚ್ಛಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT